Category: ಸುದ್ದಿ

0

ಇತಿಹಾಸದಲ್ಲಿ ಮೊದಲ ಬಾರಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ !!!

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗಳು ಪ್ರತಿಭಟನೆ ಮಾಡುವ ಸಲುವಾಗಿ ಮೊದಲ ಬಾರಿಗೆ ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ. ಹೌದು ಇಂದು ಬೆಳಗ್ಗೆ ಪೂಜೆ ಮಾಡಿದ ನಂತರ ಅರ್ಚಕರು ಹಾಗೂ ಸಿಬ್ಬಂದಿಗಳು ಚಾಮುಂಡೇಶ್ವರಿ ದೇವಾಲಕ್ಕೆ ಬೀಗ ಹಾಕಿದ್ದಾರೆ ಇದರಿಂದ ಅಲ್ಲಿ ನೆರೆದಿದ್ದ ಭಕ್ತಾದಿಗಳಿಗೂ ಹಾಗೂ ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗಳಿಗೂ ಕೆಲಹೊತ್ತು ವಾಗ್ವಾದ ನಡೆಯಿತು ಈ ತರ್ಕವನ್ನು ಪೊಲೀಸರು ತಿಳಿಗೊಳಿಸಿದರು ಅಷ್ಟಕ್ಕೂ ದೇವಸ್ಥಾನದಲ್ಲಿ ಸುಮಾರು 220 ಸಿಬ್ಬಂದಿಗಳು, ಅರ್ಚಕರು ಬೀಗ ಹಾಕಲು ವಿವಿಧ ಬೇಡಿಕೆಗಳೇನು....

0

ತುಮಕೂರು ಸಿದ್ದಗಂಗಾ ಮಠ ಶಿವಕುಮಾರ ಶ್ರೀ ಹೆಚ್ಚಿನ ಚಿಕಿತ್ಸೆಗಾಗಿ ಏರ್‌ ಅಂಬುಲೆನ್ಸ್‌ ಮೂಲಕ ಚೆನ್ನೈಗೆ ಸ್ಥಳಾಂತರ !!!

ಶನಿವಾರ ಜ್ವರದಿಂದ ಬಳಲಿದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಶ್ರೀಗಳನ್ನು ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ರಕ್ತದಲ್ಲಿ ಸೋಂಕು, ಪಿತ್ತನಾಳ ಹಾಗೂ ಪಿತ್ತ ಕೋಶದಲ್ಲಿ ಸೋಂಕು ಕಂಡು ಬಂದಿದ್ದರಿಂದ ಸ್ಟೆಂಟ್‌ ಅಳವಡಿಸಿ ಚಿಕಿತ್ಸೆ ನೀಡಿ ಸೋಮವಾರ ಶ್ರೀಗಳನ್ನು ಮಠಕ್ಕೆ ಕಳುಹಿಸಲಾಗಿತ್ತು. ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದಿದ್ದರೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಚೆನ್ನೈಗೆ ಕರೆದೊಯ್ಯಲಾಗುತ್ತಿದೆ. ಮಠದಿಂದ ಅಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತಂದು ಏರ್‌ ಅಂಬುಲೆನ್ಸ್‌ ಮೂಲಕ ಚೆನ್ನೈಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತದೆ. ಸಿದ್ಧಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಆತಂಕ ಬೇಡ. ಆರೋಗ್ಯ...